Bible Versions
Bible Books

1 Chronicles 29:20 (ASV) American Standard Version

Versions

KNV   ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
ERVKN   ನೆರೆದು ಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು.
IRVKN   ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us