Versions
KNV ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.
ERVKN ಆ ಬಳಿಕ ಸೊಲೊಮೋನನು ತನ್ನ ತಂದೆಯ ಬದಲಾಗಿ ರಾಜನಾಗಿ ಪ್ರಭುವಿನ ಸಿಂಹಾಸನದ ಮೇಲೆ ಕುಳಿತುಕೊಂಡನು. ಸೊಲೊಮೋನನನ್ನು ಎಲ್ಲಾ ಇಸ್ರೇಲರು ಗೌರವಿಸಿದರು ಮತ್ತು ವಿಧೇಯರಾದರು.
IRVKN ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.