Versions
KNV ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು.
ERVKN ಅವನು ಬಹಳ ಮುದುಕನಾಗಿ ಸತ್ತನು. ಅವನ ದೀರ್ಘಾಯುಷ್ಯದಲ್ಲಿ ಹೆಚ್ಚಾದ ಗೌರವ ಸನ್ಮಾನಗಳು ದೊರೆತವು. ಅವನ ನಂತರ ಮಗನಾದ ಸೊಲೊಮೋನನು ಅರಸನಾದನು.
IRVKN ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು. PEPS