Versions
KNV ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
ERVKN ಇಸ್ರೇಲರ ನಾಯಕರುಗಳು ಪೂರ್ಣಹೃದಯದಿಂದಲೂ ಸ್ವಇಚ್ಛೆಯಿಂದಲೂ ಇಷ್ಟೆಲ್ಲಾ ಕಾಣಿಕೆಗಳನ್ನು ಕೊಟ್ಟಿದ್ದರಿಂದ ಇಸ್ರೇಲರು ಸಂತೋಷಗೊಂಡರು; ಅರಸನಾದ ದಾವೀದನೂ ತುಂಬ ಸಂತೋಷಗೊಂಡನು.
IRVKN ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು. PS