Versions
KNV ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,
ERVKN ಅಬ್ಷಾಲೋಮನು ದಾವೀದನ ಮೂರನೆಯ ಮಗನು. ಇವನ ತಾಯಿ ಮಾಕಳು. ಈಕೆಯು ಗೆಷೂರಿನ ಅರಸನಾದ ತಲ್ಮೈಯ ಮಗಳು. ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು.
IRVKN ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.