Bible Versions
Bible Books

1 Corinthians 12:29 (ASV) American Standard Version

Versions

KNV   ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?
ERVKN   ಎಲ್ಲಾ ಜನರು ಅಪೊಸ್ತಲರುಗಳಲ್ಲ. ಎಲ್ಲಾ ಜನರು ಪ್ರವಾದಿಗಳಲ್ಲ. ಎಲ್ಲಾ ಜನರು ಉಪದೇಶಕರುಗಳಲ್ಲ. ಎಲ್ಲಾ ಜನರು ಅದ್ಭುತಕಾರ್ಯಗಳನ್ನು ಮಾಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us