Bible Versions
Bible Books

1 Corinthians 15:10 (ASV) American Standard Version

Versions

KNV   ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
ERVKN   ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)
IRVKN   ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. * 1 ಕೊರಿ 11:23; 12:11; ಕೊಲೊ 1:29 ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. 1 ಕೊರಿ 3:6; 2 ಕೊರಿ 3:5 ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us