Bible Versions
Bible Books

1 Corinthians 15:45 (ASV) American Standard Version

Versions

KNV   ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
ERVKN   "ಮೊದಲನೆ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಆದರೆ ಕೊನೆಯ ಆದಾಮನು (ಕ್ರಿಸ್ತನು) ಜೀವಕೊಡುವ ಜೀವಾತ್ಮನಾದನು.
IRVKN   § ಆದಿ 2:7 “ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. * ರೋಮಾ. 5:14 ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us