Bible Versions
Bible Books

1 Corinthians 3:18 (ASV) American Standard Version

Versions

KNV   ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
ERVKN   ನಿಮಗೆ ನೀವೇ ಮೋಸಮಾಡಿಕೊಳ್ಳಬೇಡಿ. ನಿಮ್ಮಲ್ಲಿರುವ ಯಾವನಾದರೂ ತಾನು ಲೋಕದಲ್ಲಿ ಜ್ಞಾನಿಯೆಂದು ಆಲೋಚಿಸಿಕೊಂಡರೆ ಅವನು ಮೂಢನಾಗಲೇಬೇಕು. ಆಗ ವ್ಯಕ್ತಿಯು ನಿಜವಾಗಿಯೂ ಜ್ಞಾನಿಯಾಗಬಲ್ಲನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us