Bible Versions
Bible Books

1 Corinthians 4:10 (ASV) American Standard Version

Versions

KNV   ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
ERVKN   ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us