Versions
KNV ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.
ERVKN ನಾನು ತಪ್ಪುಮಾಡಿದ್ದೇನೆಂದು ನನ್ನ ಮನಸ್ಸಾಕ್ಷಿಗೆ ತೋರುತ್ತಿಲ್ಲ. ಅದು ನನ್ನನ್ನು ನಿರ್ದೋಷಿಯನ್ನಾಗಿ ಮಾಡಲಾರದು. ನನಗೆ ನ್ಯಾಯನಿರ್ಣಯ ಮಾಡುವವನು ಪ್ರಭುವೊಬ್ಬನೇ.