Bible Versions
Bible Books

1 Corinthians 4:6 (ASV) American Standard Version

Versions

KNV   ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು.
ERVKN   ಸಹೋದರ ಸಹೋದರಿಯರೇ, ನಾನು ನಿಮಗೋಸ್ಕರ ವಿಷಯಗಳಲ್ಲಿ ಅಪೊಲ್ಲೋಸನನ್ನು ಮತ್ತು ನನ್ನನ್ನು ಉದಾಹರಿಸಿದ್ದೇನೆ. ಏಕೆಂದರೆ, "ಬರೆಯಲ್ಪಟ್ಟಿರುವ ನಿಯಮಗಳನ್ನು ಮಾತ್ರ ಅನುಸರಿಸು” ಎಂಬ ವಾಕ್ಯದ ಅರ್ಥವನ್ನು ನೀವು ನಮ್ಮಿಂದ ಕಲಿತುಕೊಳ್ಳಬೇಕು. ಆಗ ನೀವು ಒಬ್ಬನ ವಿಷಯದಲ್ಲಿ ಹೆಚ್ಚಳಪಟ್ಟು ಮತ್ತೊಬ್ಬನನ್ನು ದ್ವೇಷಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us