Bible Versions
Bible Books

1 Corinthians 4:8 (ASV) American Standard Version

Versions

KNV   ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.
ERVKN   ನಿಮಗೆ ಅಗತ್ಯವಾದ ಪ್ರತಿಯೊಂದೂ ನಿಮಗಿದೆಯೆಂದು ನೀವು ಭಾವಿಸಿಕೊಂಡಿದ್ದೀರಿ. ನೀವು ನಿಮ್ಮನ್ನು ಐಶ್ವರ್ಯವಂತರೆಂದೂ ರಾಜರುಗಳೆಂದೂ ಭಾವಿಸಿಕೊಂಡಿದ್ದೀರಿ. ನೀವು ನಿಜವಾಗಿಯೂ ರಾಜರುಗಳಾಗಿದ್ದರೆ ನನಗೆ ಎಷ್ಟೋ ಸಂತೋಷವಾಗುತ್ತಿತ್ತು. ಆಗ ನಾವೂ ನಿಮ್ಮೊಂದಿಗೆ ರಾಜರುಗಳಾಗುತ್ತಿದ್ದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us