Bible Versions
Bible Books

1 Corinthians 5:10 (ASV) American Standard Version

Versions

KNV   ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.
ERVKN   ಆದರೆ ಲೋಕದ ಪಾಪಿಷ್ಠ ಜನರ ಸಹವಾಸವನ್ನು ನೀವು ಮಾಡಕೂಡದೆಂಬ ಅರ್ಥದಲ್ಲಿ ನಾನು ಅದನ್ನು ಬರೆದಿರಲಿಲ್ಲ. ಲೋಕದ ಜನರು ಲೈಂಗಿಕ ಪಾಪ ಮಾಡುತ್ತಾರೆ; ಅವರು ಸ್ವಾರ್ಥಿಗಳಾಗಿದ್ದಾರೆ; ಒಬ್ಬರಿಗೊಬ್ಬರು ಮೋಸ ಮಾಡುತ್ತಾರೆ; ವಿಗ್ರಹಗಳನ್ನು ಪೂಜಿಸುತ್ತಾರೆ. ಜನರಿಂದ ದೂರವಿರಬೇಕಾದರೆ, ನೀವು ಲೋಕವನ್ನೇ ಬಿಟ್ಟು ಹೋಗಬೇಕಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us