Versions
KNV ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ?
ERVKN ನಾವು ನಿಮ್ಮ ಮಧ್ಯದಲ್ಲಿ ಆತ್ಮಿಕ ಬೀಜವನ್ನು ಬಿತ್ತಿದೆವು. ಆದ್ದರಿಂದ ಈ ಜೀವನಕ್ಕೆ ಬೇಕಾದ ದೈನಂದಿನ ಅಗತ್ಯತೆಗಳನ್ನು ನಿಮ್ಮಿಂದ ನಾವು ಪಡೆದುಕೊಳ್ಳಬೇಕು. ಖಂಡಿತವಾಗಿ ಇದು ಹೆಚ್ಚೇನೂ ಅಲ್ಲ.