Bible Versions
Bible Books

1 Corinthians 9:12 (ASV) American Standard Version

Versions

KNV   ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
ERVKN   ತಮಗೆ ಅಗತ್ಯವಾದುವುಗಳನ್ನು ನಿಮ್ಮಿಂದ ಪಡೆದುಕೊಳ್ಳಲು ಇತರರಿಗೆ ಹಕ್ಕಿದೆ. ಆದ್ದರಿಂದ ಖಂಡಿತವಾಗಿ ನಮಗೂ ಹಕ್ಕಿದೆ. ಆದರೆ ನಾವು ಹಕ್ಕನ್ನು ಉಪಯೋಗಿಸುವುದಿಲ್ಲ. ಕ್ರಿಸ್ತನ ಸುವಾರ್ತೆಗೆ ವಿಧೇಯರಾಗಲು ಯಾರಿಗೂ ತೊಂದರೆ ಆಗಕೂಡದೆಂದು ನಾವು ಪ್ರತಿಯೊಂದನ್ನು ಸಹಿಸಿಕೊಳ್ಳುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us