Versions
KNV ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
ERVKN ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.