Versions
KNV ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?
ERVKN ಸೈನ್ಯದಲ್ಲಿ ಸೇವೆಮಾಡುವ ಯಾವ ಸೈನಿಕನಾದರೂ ತನಗೆ ತಾನೇ ಸಂಬಳವನ್ನು ಕೊಡುವುದಿಲ್ಲ. ಯಾವ ದ್ರಾಕ್ಷಿತೋಟಗಾರನಾಗಲಿ ತಾನು ಬೆಳೆದ ಹಣ್ಣಿನಲ್ಲಿ ಸ್ವಲ್ಪವನ್ನು ತಿನ್ನದೆ ಇರುವುದಿಲ್ಲ. ಹಸುಗಳನ್ನು ಸಾಕಿದ ಯಾವನೇ ಆಗಲಿ ಅವುಗಳ ಹಾಲಿನಲ್ಲಿ ಸ್ವಲ್ಪವನ್ನು ಕುಡಿಯದೆ ಇರುವುದಿಲ್ಲ.