Bible Versions
Bible Books

1 John 1:2 (ASV) American Standard Version

Versions

KNV   (ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ).
ERVKN   ಜೀವವು ನಮಗೆ ಪ್ರತ್ಯಕ್ಷವಾಯಿತು. ನಾವು ಅದನ್ನು ನೋಡಿದ್ದರಿಂದ ಅದರ ಬಗ್ಗೆ ಸಾಕ್ಷಿ ಹೇಳ ಬಲ್ಲೆವು. ನಾವೀಗ ನಿಮಗೆ ಜೀವದ ಬಗ್ಗೆ ಸಾಕ್ಷಿ ಹೇಳುತ್ತೇವೆ. ಅದು ತಂದೆಯಾದ ದೇವರ ಸಂಗಡವಿದ್ದ ನಿತ್ಯವಾದ ಜೀವ. ದೇವರು ಜೀವವನ್ನು ನಮಗೆ ತೋರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us