Versions
KNV ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.
ERVKN ಈ ಲೋಕವನ್ನಾಗಲಿ ಈ ಲೋಕದಲ್ಲಿರುವ ವಸ್ತುಗಳನ್ನಾಗಲಿ ನೀವು ಪ್ರೀತಿಸಬೇಡಿ. ಈ ಲೋಕವನ್ನು ಪ್ರೀತಿಸುವವನಿಗೆ ತಂದೆಯ (ದೇವರು) ಮೇಲೆ ಪ್ರೀತಿಯಿರುವುದಿಲ್ಲ.
IRVKN {ದೇವರನ್ನು ಪ್ರೀತಿಸುವವರು ಲೋಕವನ್ನು ಪ್ರೀತಿಸಬಾರದು} PS * ರೋಮಾ. 12:2; 2 ತಿಮೊ. 4:10: ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. † ಯಾಕೋಬ 4:4: ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.