Versions
KNV ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
ERVKN ಈ ಲೋಕವು ಮತ್ತು ಜನರು ಬಯಸುವಂಥವುಗಳು ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತಕ್ಕನುಸಾರವಾಗಿ ಮಾಡುವವನು ಸದಾಕಾಲ ಜೀವಿಸುವನು.
IRVKN † 1 ಕೊರಿ 7:31: ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು. PS