Bible Versions
Bible Books

1 John 2:18 (ASV) American Standard Version

Versions

KNV   ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
ERVKN   ನನ್ನ ಪ್ರಿಯ ಮಕ್ಕಳೇ, ಅಂತ್ಯವು ಸಮೀಪಿಸಿದೆ! ಕ್ರಿಸ್ತನ ಶತ್ರು ಬರುತ್ತಿದ್ದಾನೆಂಬುದನ್ನು ನೀವು ಕೇಳಿದ್ದೀರಿ. ಕ್ರಿಸ್ತನ ಅನೇಕ ಶತ್ರುಗಳು ಈಗಾಗಲೇ ಇಲ್ಲಿದ್ದಾರೆ. ಆದ್ದರಿಂದ ಅಂತ್ಯವು ಸಮೀಪಿಸಿದೆ ಎಂಬುದು ನಮಗೆ ತಿಳಿದಿದೆ.
IRVKN   {ಕ್ರಿಸ್ತವಿರೋಧಿಗಳಾದ ದುರ್ಬೋಧಕರ ವಿಷಯದಲ್ಲಿ ಎಚ್ಚರಿಕೆ} PS ಪ್ರಿಯ ಮಕ್ಕಳೇ, 2 ತಿಮೊ. 3:1; ಯಾಕೋಬ. 5:3; 2 ಪೇತ್ರ. 3:3; ಯೂದ. 18: ಇದು ಅಂತ್ಯ ಕಾಲವಾಗಿದೆ. § ಅಥವಾ, ಕ್ರಿಸ್ತವಿರೋಧಿ; ವ. 22; 1 ಯೋಹಾ 4:3; 2 ಯೋಹಾ 7; ಮತ್ತಾ 24:5, 24 ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. * 1 ಯೋಹಾ 4:1; ಮತ್ತಾ 24:5: ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. 1 ತಿಮೊ. 4:1: ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us