Bible Versions
Bible Books

1 John 5:10 (ASV) American Standard Version

Versions

KNV   ದೇವರ ಮಗನಲ್ಲಿ ನಂಬಿಕೆ ಇಟ್ಟವನು ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
ERVKN   ದೇವರ ಮಗನನ್ನು ನಂಬುವವನು ದೇವರಿಂದ ಸಾಕ್ಷೀಕರಿಸಲ್ಪಟ್ಟ ಸತ್ಯವನ್ನು ಹೊಂದಿರುತ್ತಾನೆ. ದೇವರನ್ನು ನಂಬದೆ ಇರುವವನು, ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತಾನೆ. ಏಕೆಂದರೆ ದೇವರು ತನ್ನ ಮಗನ ಬಗ್ಗೆ ನಮಗೆ ಹೇಳಿದುದನ್ನು ಅವನು ನಂಬುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us