Bible Versions
Bible Books

1 John 5:18 (ASV) American Standard Version

Versions

KNV   ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
ERVKN   ದೇವರಿಂದ ಹೊಸದಾಗಿ ಹುಟ್ಟಿದವನು ಪಾಪದಲ್ಲೇ ಮುಂದುವರಿಯುವುದಿಲ್ಲವೆಂದು ನಮಗೆ ತಿಳಿದಿದೆ. ದೇವರ ಮಗನಾದ ಯೇಸು ಅವನನ್ನು ಸುರಕ್ಷಿತವಾಗಿ ಕಾಪಾಡುತ್ತಾನೆ. ಕೆಡುಕನು ಅವನಿಗೆ ಕೇಡು ಮಾಡಲಾಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us