Bible Versions
Bible Books

1 Kings 10:13 (ASV) American Standard Version

Versions

KNV   ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು.
ERVKN   ಆಗ ರಾಜನಾದ ಸೊಲೊಮೋನನು ಇತರ ದೇಶದ ರಾಜರಿಗೆ ಮರ್ಯಾದೆಗಾಗಿ ನೀಡುವ ಕಾಣಿಕೆಗಳನ್ನು ಶೆಬದ ರಾಣಿಗೂ ಕೊಟ್ಟನು. ಆಕೆಯು ಕೇಳಿದ್ದೆಲ್ಲವನ್ನೂ ಅವನು ನೀಡಿದನು. ಅನಂತರ ರಾಣಿಯು ಸೇವಕರೊಡನೆ ತನ್ನ ದೇಶಕ್ಕೆ ಹಿಂದಿರುಗಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us