Bible Versions
Bible Books

1 Kings 10:5 (ASV) American Standard Version

Versions

KNV   ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--
ERVKN   ರಾಜನ ಮೇಜಿನ ಮೇಲಿದ್ದ ಆಹಾರವನ್ನೂ ಒಟ್ಟಾಗಿ ಸೇರಿಬರುತ್ತಿದ್ದ ಅವನ ಅಧಿಕಾರಿಗಳನ್ನೂ ಅರಮನೆಯಲ್ಲಿದ್ದ ಸೇವಕರನ್ನೂ ಮತ್ತು ಅವರು ಧರಿಸಿದ್ದ ಉತ್ತಮ ಬಟ್ಟೆಗಳನ್ನೂ ಅವಳು ನೋಡಿದಳು. ಅವನ ಔತಣ ಕೂಟಗಳನ್ನೂ ಅವನು ಆಲಯದಲ್ಲಿ ಅರ್ಪಿಸುತ್ತಿದ್ದ ಯಜ್ಞಗಳನ್ನೂ ಅವಳು ನೋಡಿದಳು. ಇವುಗಳಿಂದ ಅವಳಿಗೆ ನಿಜವಾಗಿಯೂ ‘ಉಸಿರುಕಟ್ಟಿಸುವಂತಹ’ ವಿಸ್ಮಯವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us