Bible Versions
Bible Books

1 Kings 10:7 (ASV) American Standard Version

Versions

KNV   ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು.
ERVKN   ನಾನೇ ಬಂದು, ನನ್ನ ಸ್ವಂತ ಕಣ್ಣುಗಳಿಂದ ಸಂಗತಿಗಳನ್ನು ನೋಡುವವರೆಗೆ ನಾನು ನಂಬಲೇ ಇಲ್ಲ. ಆದರೆ ನಾನು ಕೇಳಿದುದಕ್ಕಿಂತಲೂ ಮಹತ್ವವಾದ ಸಂಗತಿಗಳನ್ನು ಈಗ ನೋಡುತ್ತಿದ್ದೇನೆ. ಜನರು ಹೇಳಿದುದಕ್ಕಿಂತ ಅತ್ಯಂತ ಹೆಚ್ಚಿನ ಜ್ಞಾನವೂ ಐಶ್ವರ್ಯವೂ ನಿನ್ನಲ್ಲಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us