Bible Versions
Bible Books

1 Kings 11:13 (ASV) American Standard Version

Versions

KNV   ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.
ERVKN   ಆದರೂ ನಿನ್ನ ಮಗನಿಂದ ರಾಜ್ಯವನ್ನೆಲ್ಲ ನಾನು ಕಿತ್ತುಕೊಳ್ಳುವುದಿಲ್ಲ. ನಾನು ಅವನಿಗೆ ಒಂದು ಕುಲವನ್ನು ಆಳಲು ಬಿಡುತ್ತೇನೆ. ನಾನು ದಾವೀದನಿಗಾಗಿ ಹೀಗೆ ಮಾಡುತ್ತೇನೆ. ಅವನು ನನಗೆ ಒಬ್ಬ ಒಳ್ಳೆಯ ಸೇವಕನಾಗಿದ್ದನು. ನಾನು ಇದನ್ನು ಜೆರುಸಲೇಮಿನ ಏಳಿಗೆಗಾಗಿ ಮಾಡುತ್ತೇನೆ. ನಾನೇ ನಗರವನ್ನು ಆರಿಸಿಕೊಂಡೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us