Bible Versions
Bible Books

1 Kings 11:28 (ASV) American Standard Version

Versions

KNV   ಯಾರೊಬ್ಬಾಮನು ಪರಾಕ್ರಮ ಶಾಲಿಯಾಗಿರುವದರಿಂದ ಸೊಲೊಮೋನನು--ಈ ಯೌವನಸ್ಥನು ಕೆಲಸ ಮಾಡತಕ್ಕವನೆಂದು ನೋಡಿ ಯೋಸೇಫನ ಮನೆಯ ಸಮಸ್ತ ಕಾರ್ಯಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.
ERVKN   ಯಾರೊಬ್ಬಾಮನು ಸಮರ್ಥನಾದ ಮನುಷ್ಯನಾಗಿದ್ದನು. ಯುವಕನು ಒಳ್ಳೆಯ ಕೆಲಸಗಾರನೆಂಬುದು ಸೊಲೊಮೋನನಿಗೆ ತಿಳಿಯಿತು. ಆದುದರಿಂದ ಸೊಲೊಮೋನನು ಯೋಸೇಫ್ ಕುಲದ ಕೆಲಸಗಾರರೆಲ್ಲರಿಗೂ ಮೇಲ್ವಿಚಾರಕನನ್ನಾಗಿ ಅವನನ್ನು ನೇಮಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us