Versions
KNV ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.
ERVKN ಸೊಲೊಮೋನನು ಅಷ್ಟೋರೆತ್ ದೇವತೆಯನ್ನು ಪೂಜಿಸಿದನು. ಇದು ಚೀದೋನ್ಯರ ದೇವತೆ. ಸೊಲೊಮೋನನು ಮಿಲ್ಕೋಮನನ್ನು ಆರಾಧಿಸಿದನು. ಇದು ಅಮ್ಮೋನಿಯರ ಭಯಂಕರ ವಿಗ್ರಹ.
IRVKN ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನು ಆರಾಧಿಸತೊಡಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.