Bible Versions
Bible Books

1 Kings 13:7 (ASV) American Standard Version

Versions

KNV   ಅರಸನು ದೇವರ ಮನುಷ್ಯನಿಗೆ--ನೀನು ನನ್ನ ಕೂಡ ಮನೆಗೆ ಬಂದು ನಿನ್ನನ್ನು ಚೇತರಿಸಿಕೋ. ನಾನು ನಿನಗೆ ಒಂದು ಬಹುಮಾನ ಕೊಡುವೆನು ಅಂದನು.
ERVKN   ಆಗ ರಾಜನು ದೇವಮನುಷ್ಯನಿಗೆ, “ದಯವಿಟ್ಟು ನನ್ನೊಡನೆ ಮನೆಗೆ ಬಾ. ನನ್ನೊಡನೆ ಊಟಮಾಡು. ನಾನು ನಿನಗೆ ಒಂದು ಕಾಣಿಕೆಯನ್ನು ಕೊಡುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us