Bible Versions
Bible Books

1 Kings 14:17 (ASV) American Standard Version

Versions

KNV   ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಕರ್ತನು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ತಿಳಿಸಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಮಗನು ಸತ್ತನು.
ERVKN   ಯಾರೊಬ್ಬಾಮನ ಪತ್ನಿಯು ತಿರ್ಚಾಗೆ ಹಿಂದಿರುಗಿ ಹೋದಳು. ಆಕೆಯು ಮನೆಯೊಳಕ್ಕೆ ಕಾಲಿಟ್ಟಕೂಡಲೇ ಮಗು ಸತ್ತುಹೋಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us