Versions
KNV ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ.
ERVKN ಯಾರೊಬ್ಬಾಮನು ತನ್ನ ಪತ್ನಿಗೆ, “ಶೀಲೋವಿಗೆ ಹೋಗು. ಅಲ್ಲಿಗೆ ಹೋಗಿ ಪ್ರವಾದಿಯಾದ ಅಹೀಯನನ್ನು ನೋಡು. ನಾನು ಇಸ್ರೇಲಿನ ರಾಜನಾಗುವೆನೆಂದು ತಿಳಿಸಿದ ಮನುಷ್ಯನೇ ಅಹೀಯನು. ನೀನು ನನ್ನ ಪತ್ನಿಯೆಂದು ಜನರಿಗೆ ತಿಳಿಯದ ರೀತಿಯಲ್ಲಿ ವಸ್ತ್ರಗಳನ್ನು ಧರಿಸಿಕೊ.