Versions
KNV ಆದರೆ ಸೊಲೊಮೋನನ ಮಗನಾದ ರೆಹಬ್ಬಾ ಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾ ಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷ ದವನಾಗಿದ್ದು ಕರ್ತನು ತನ್ನ ನಾಮವನ್ನು ಇಡಲು ಇಸ್ರಾಯೇಲಿನ ಸಕಲ ಗೋತ್ರಗಳೊಳಗಿಂದ ಆದು ಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾಗಿದ್ದಳು.
ERVKN ಆ ಕಾಲದಲ್ಲಿ ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ರಾಜನಾಗಿದ್ದನು. ಅವನು ರಾಜನಾದಾಗ ಅವನಿಗೆ ನಲವತ್ತೊಂದು ವರ್ಷ ವಯಸ್ಸಾಗಿತ್ತು. ರೆಹಬ್ಬಾಮನು ಜೆರುಸಲೇಮ್ ನಗರದಲ್ಲಿ ಹದಿನೇಳು ವರ್ಷ ಆಳಿದನು. ಈ ನಗರದಲ್ಲಿ ತಾನು ಸನ್ಮಾನಿಸಲ್ಪಡಬೇಕೆಂದು ಯೆಹೋವನು ಈ ನಗರವನ್ನು ಆರಿಸಿಕೊಂಡಿದ್ದನು. ಇಸ್ರೇಲಿನ ಎಲ್ಲಾ ನಗರಗಳಲ್ಲಿ ಈ ನಗರವನ್ನು ಆತನು ಆರಿಸಿಕೊಂಡಿದ್ದನು. ಅಮ್ಮೋನಿಯಳಾದ ನಯಮಾ ಎಂಬವಳು ರೆಹಬ್ಬಾಮನ ತಾಯಿ.