Versions
KNV ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ.
ERVKN ಜಿಮ್ರಿಯು ಹೊಸ ರಾಜನಾದ ಮೇಲೆ ಬಾಷನ ಕುಟುಂಬದವರನ್ನೆಲ್ಲಾ ಕೊಂದುಹಾಕಿದನು. ಅವನು ಬಾಷನ ಕುಟುಂಬದಲ್ಲಿ ಯಾವ ಗಂಡಸನ್ನೂ ಬಿಡಲಿಲ್ಲ. ಬಾಷನ ಸ್ನೇಹಿತರನ್ನೂ ಜಿಮ್ರಿಯು ಕೊಂದುಹಾಕಿದನು.
IRVKN ಅವನು ಸಿಂಹಾಸನದ ಮೇಲೆ ಕುಳಿತು ಆಳತೊಡಗಿದ ಕೂಡಲೇ ಬಾಷನ ಮನೆಯವರನ್ನೂ ಅವನ ಬಂಧು ಮಿತ್ರರನ್ನೂ ಸಂಹರಿಸಿದನು. ಅವರಲ್ಲಿ ಒಬ್ಬ ಗಂಡಸನ್ನೂ ಉಳಿಸಲಿಲ್ಲ.