Versions
KNV ಪಟ್ಟಣವು ಹಿಡಿಯಲ್ಪಟ್ಟದ್ದನ್ನು ಜಿಮ್ರಿಯು ನೋಡಿದಾಗ ಅವನು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ ಅರಮನೆಯನ್ನು ಬೆಂಕಿ ಯಿಂದ ಸುಟ್ಟು ತಾನೂ ಸತ್ತನು.
ERVKN ಆ ನಗರವು ವಶವಾದುದನ್ನು ಜಿಮ್ರಿಯು ಕಂಡು ಅರಮನೆಯೊಳಕ್ಕೆ ಹೋಗಿ ಬೆಂಕಿಯನ್ನು ಹತ್ತಿಸಿದನು. ಅವನು ಅರಮನೆಯನ್ನು ಸುಟ್ಟುಹಾಕಿ ತಾನೂ ಸುಟ್ಟುಕೊಂಡನು.
IRVKN ಪಟ್ಟಣವು ಅವರ ವಶವಾದುದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹಕ್ಕೆ ಹೋಗಿ, ಅರಮನೆಗೆ ಬೆಂಕಿ ಹೊತ್ತಿಸಿ ಸುಟ್ಟುಕೊಂಡು ಸತ್ತನು.