Bible Versions
Bible Books

1 Kings 16:4 (ASV) American Standard Version

Versions

KNV   ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು.
ERVKN   ನಿನ್ನ ಕುಟುಂಬದ ಜನರು ನಗರದ ಬೀದಿಗಳಲ್ಲಿ ಸಾಯುತ್ತಾರೆ; ಅವರ ದೇಹಗಳನ್ನು ನಾಯಿಗಳು ತಿನ್ನುತ್ತವೆ. ನಿನ್ನ ಕುಟುಂಬದ ಕೆಲವು ಜನರು ಹೊಲಗಳಲ್ಲಿ ಸಾಯುತ್ತಾರೆ. ಅವರ ದೇಹಗಳನ್ನು ಪಕ್ಷಿಗಳು ತಿನ್ನುತ್ತವೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us