Versions
KNV ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು.
ERVKN ಇಸ್ರೇಲಿನ ದೇವರಾದ ಯೆಹೋವನು ಹೇಳುವುದೇನಂದರೆ, ‘ಆ ಮಡಕೆಯಲ್ಲಿರುವ ಹಿಟ್ಟು ಎಂದೆಂದಿಗೂ ಖಾಲಿಯಾಗುವುದಿಲ್ಲ. ಆ ಪಾತ್ರೆಯಲ್ಲಿ ಯಾವಾಗಲೂ ಎಣ್ಣೆಯಿರುತ್ತದೆ. ಯೆಹೋವನು ಭೂಮಿಯ ಮೇಲೆ ಮಳೆಯನ್ನು ಸುರಿಸುವ ತನಕ ಇದು ಹೀಗೆಯೇ ಮುಂದುವರಿಯುತ್ತದೆ” ಎಂದು ಹೇಳಿದನು.
IRVKN ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’ ” ಎಂದು ಹೇಳುತ್ತಾನೆ.