Bible Versions
Bible Books

1 Kings 18:26 (ASV) American Standard Version

Versions

KNV   ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
ERVKN   ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us