Bible Versions
Bible Books

1 Kings 18:46 (ASV) American Standard Version

Versions

KNV   ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
ERVKN   ಯೆಹೋವನ ಶಕ್ತಿಯು ಎಲೀಯನ ಮೇಲೆ ಬಂದಿತು. ಎಲೀಯನು ಓಡುವುದಕ್ಕಾಗಿ ತನ್ನ ಬಟ್ಟೆಗಳನ್ನು ತನ್ನ ಸುತ್ತಲೂ ಬಿಗಿದುಕೊಂಡನು. ನಂತರ ಎಲೀಯನು ರಾಜನಾದ ಅಹಾಬನಿಗಿಂತ ಮುಂಚೆ ಇಜ್ರೇಲಿನ ದಾರಿಯುದ್ದಕ್ಕೂ ಓಡುತ್ತಲೇ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us