Bible Versions
Bible Books

1 Kings 1:24 (ASV) American Standard Version

Versions

KNV   ಅದೋನೀಯನು ನನ್ನ ತರುವಾಯ ಆಳುವನೆಂದೂ ನಿನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವನೆಂದೂ ನೀನು ಹೇಳಿದ್ದು ಹೌದೋ?
ERVKN   ಆಗ ನಾತಾನನು, “ನನ್ನ ರಾಜನೇ, ನನ್ನ ಒಡೆಯನೇ, ನಿನ್ನ ನಂತರ ಅದೋನೀಯನು ನೂತನ ರಾಜನಾಗಿ ಜನರನ್ನು ಆಳಲೆಂದು ನೀನು ತೀರ್ಮಾನಿಸಿ ಪ್ರಕಟಿಸಿರುವೆಯಾ?
IRVKN   ನಾತಾನನು, “ನನ್ನ ಒಡೆಯನೂ, ಅರಸನೂ ಆದ ನೀನು ಅದೋನೀಯನಿಗೆ ಅರಸನಾಗುವುದಕ್ಕೆ ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us