Versions
KNV ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
ERVKN ರಾಜನಾದ ಸೊಲೊಮೋನನು ಅದೋನೀಯನನ್ನು ಕರೆತರಲು ಕೆಲವು ಜನರನ್ನು ಕಳುಹಿಸಿದನು. ಅವರು ಅದೋನೀಯನನ್ನು ರಾಜನಾದ ಸೊಲೊಮೋನನ ಬಳಿಗೆ ಕರೆದುತಂದರು. ಅದೋನೀಯನು ರಾಜನಾದ ಸೊಲೊಮೋನನ ಬಳಿಗೆ ಬಂದು, ಸಾಷ್ಟಾಂಗ ನಮಸ್ಕಾರ ಮಾಡಿದನು. ಸೊಲೊಮೋನನು, “ಮನೆಗೆ ಹೋಗು” ಎಂದನು.
IRVKN ಅವನು ಬಂದಾಗ ಅರಸನಾದ ಸೊಲೊಮೋನನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಅವನ ಮನೆಗೆ ಹೋಗಲು ಅಪ್ಪಣೆಕೊಟ್ಟನು. PE