Bible Versions
Bible Books

1 Kings 1:7 (ASV) American Standard Version

Versions

KNV   ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.
ERVKN   ಅದೋನೀಯನು ಚೆರೂಯಳ ಮಗನಾದ ಯೋವಾಬ ಮತ್ತು ಯಾಜಕನಾದ ಎಬ್ಯಾತಾರನೊಂದಿಗೆ ಮಾತನಾಡಿದನು. ತಾನು ರಾಜನಾಗಬೇಕೆಂಬ ಅದೋನೀಯನ ಯೋಜನೆಗೆ ಅವರು ಬೆಂಬಲ ನೀಡಿದರು.
IRVKN   ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us