Bible Versions
Bible Books

1 Kings 20:15 (ASV) American Standard Version

Versions

KNV   ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್‌ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.
ERVKN   ಅಹಾಬನು ಜಿಲ್ಲೆಗಳ ರಾಜ್ಯಪಾಲರುಗಳ ಸೇವೆ ಮಾಡುತ್ತಿರುವ ಯೌವನಸ್ಥರನ್ನು ಒಟ್ಟಾಗಿ ಸೇರಿಸಿದನು. ಅಲ್ಲಿ ಇನ್ನೂರ ಮೂವತ್ತೆರಡು ಮಂದಿ ಯುವಜನರಿದ್ದರು. ನಂತರ ರಾಜನು ಇಸ್ರೇಲಿನ ಸೈನ್ಯವನ್ನು ಒಟ್ಟಾಗಿ ಕರೆದನು. ಅವರಲ್ಲಿ ಒಟ್ಟು ಏಳುಸಾವಿರ ಸೈನಿಕರಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us