Bible Versions
Bible Books

1 Kings 20:40 (ASV) American Standard Version

Versions

KNV   ಆದರೆ ನಿನ್ನ ಸೇವಕನು ಅಲ್ಲಿ ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ಇಲ್ಲದೆ ಹೋದನು ಅಂದನು. ಇಸ್ರಾಯೇಲಿನ ಅರ ಸನು ಅವನಿಗೆ--ನಿನ್ನ ತೀರ್ಪಿನ ಹಾಗೆಯೇ ಆಗು ವದು; ನೀನೇ ನಿರ್ಣಯಿಸಿದಿ ಅಂದನು.
ERVKN   ಆದರೆ ನಾನು ಇತರ ಕೆಲಸಗಳಲ್ಲಿ ನಿರತನಾಗಿದ್ದಾಗ, ಮನುಷ್ಯನು ಓಡಿಹೋದನು” ಎಂದು ಹೇಳಿದನು. ಇಸ್ರೇಲಿನ ರಾಜನು, “ಆ ಸೈನಿಕನು ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟ ನೀನು ನಿನ್ನನ್ನು ತಪ್ಪಿತಸ್ಥನೆಂದು ಒಪ್ಪಿಕೊಂಡಿರುವೆ. ಆದ್ದರಿಂದ, ಅದರ ಪರಿಹಾರವೂ ನಿನಗೆ ತಿಳಿದಿದೆ. ಮನುಷ್ಯನೇನು ಹೇಳಿದನೊ ಅದನ್ನು ನೀನು ಮಾಡಲೇಬೇಕು” ಎಂದು ಉತ್ತರಿಸಿದನು.
IRVKN   ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು” ಎಂದು ಮೊರೆಯಿಟ್ಟನು. ಇಸ್ರಾಯೇಲರ ಅರಸನು ಇವನಿಗೆ “ನಿನಗೆ ತೀರ್ಪು ಸರಿಯಾಗಿದೆ, ತೀರ್ಮಾನಿಸಿದವನು ನೀನೇ ಅಲ್ಲವೋ?” ಎಂದು ನುಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us