Versions
KNV ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು.
ERVKN ನಾಯಕರು ಈಜೆಬೆಲಳಿಗೆ ಒಂದು ಸಂದೇಶವನ್ನು ಕಳುಹಿಸಿದರು. ಆ ಸಂದೇಶವು ಹೀಗಿತ್ತು: “ನಾಬೋತನನ್ನು ಕೊಂದು ಹಾಕಲಾಗಿದೆ.”
IRVKN ನಾಬೋತನು ಕಲ್ಲೆಸೆಯಲ್ಪಟ್ಟು ಸತ್ತ ವರ್ತಮಾನವನ್ನು ಹಿರಿಯರು ಈಜೆಬೆಲಳಿಗೆ ತಿಳಿಸಿದರು.