Versions
KNV ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ.
ERVKN “ಸಮಾರ್ಯದಲ್ಲಿ ಆಳುತ್ತಿರುವ ಇಸ್ರೇಲಿನ ರಾಜನಾದ ಅಹಾಬನ ಬಳಿಗೆ ಹೋಗು. ಅಹಾಬನು ಈಗ ನಾಬೋತನ ದ್ರಾಕ್ಷಿತೋಟದಲ್ಲಿದ್ದಾನೆ. ಆ ತೋಟವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಅವನು ಅಲ್ಲಿಗೆ ಹೋಗಿದ್ದಾನೆ.
IRVKN ಆತನು ಅವನಿಗೆ, “ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು. ಅವನು ಈಗ ನಾಬೋತನ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ.