Bible Versions
Bible Books

1 Kings 21:19 (ASV) American Standard Version

Versions

KNV   ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
ERVKN   ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!”‘
IRVKN   ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us