Bible Versions
Bible Books

1 Kings 22:11 (ASV) American Standard Version

Versions

KNV   ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು
ERVKN   ಪ್ರವಾದಿಗಳಲ್ಲಿ ಚಿದ್ಕೀಯ ಎಂಬ ಹೆಸರಿನವನೊಬ್ಬನಿದ್ದನು. ಅವನು ಕೆನಾನನ ಮಗ. ಚಿದ್ಕೀಯನು ಕೆಲವು ಕಬ್ಬಿಣದ ಕೊಂಬುಗಳನ್ನು ಮಾಡಿಸಿದ್ದನು. ಆಗ ಅವನು ಅಹಾಬನಿಗೆ, “ಯೆಹೋವನು ಇಂತೆನ್ನುವನು: ‘ಅರಾಮ್ಯರ ಸೈನ್ಯದ ವಿರುದ್ಧ ಹೋರಾಡಲು ನೀನು ಕೊಂಬುಗಳನ್ನು ಬಳಸುವೆ. ನೀನು ಅವರನ್ನು ಸೋಲಿಸುವೆ ಮತ್ತು ನಾಶಗೊಳಿಸುವೆ”‘ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us