Bible Versions
Bible Books

1 Kings 22:23 (ASV) American Standard Version

Versions

KNV   ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
ERVKN   ಮೀಕಾಯೆಹು ಹೀಗೆ ಹೇಳಿದ ಮೇಲೆ, “ಇಲ್ಲಿ ನಡೆದದ್ದೂ ಇದೇ. ನಿನ್ನ ಪ್ರವಾದಿಗಳೇ ನಿನಗೆ ಸುಳ್ಳುಹೇಳುವಂತೆ ಯೆಹೋವನು ಮಾಡಿದ್ದಾನೆ. ನಿನಗೆ ಮಹಾಕೇಡು ಬರಲೆಂದು ಯೆಹೋವನು ತಾನೇ ತೀರ್ಮಾನಿಸಿದ್ದಾನೆ” ಎಂದು ಹೇಳಿದನು.
IRVKN   ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us